2024-06-11

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬೆಂಗಳೂರಿನ ಪೊಲೀಸರಿಂದ ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
©2024 National News Info Kannada All Rights Reserved
Subscribe now to keep reading and get access to the full archive.