BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
2024-05-28
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ತಿಳಿಸಲು 2024ರContinue Reading