ಬೆಂಗಳೂರು: ರಾಜ್ಯದಲ್ಲಿ ಜೋರು ಮಳೆಯ ನಡುವೆ ಆಗಸ್ಟ್ ತಿಂಗಳು ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಮತ್ತು ಈ ಪ್ರದೇಶಗಳ ನಡುವಿನ ಸಂಪರ್ಕವನ್ನು ಕಲ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ಪ್ರಯಾಣಿಕರ ಜನಸಂದಣಿಯನ್ನುContinue Reading

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ರಲ್ಲಿ ಪ್ರಕಟವಾದ ಕೃತಿಗಳಿಗೆ ಪುಸ್ತಕ ಬಹುಮಾನಕ್ಕಾಗಿ ಆಹ್ವಾನ ನೀಡಿದೆ. ಇವು ಕಾವ್ಯ, ಕಾದಂಬರಿ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಮತ್ತು ಸಂಕೀರ್ಣ ಸೇರಿದಂತೆ 23 ಪ್ರಕಾರಗಳಲ್ಲಿ ಆಹ್ವಾನಿಸಲಾಗಿದೆ.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈContinue Reading

ಬೆಳಗಾವಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕೇಂದ್ರಗಳು ರೈತರಿಗೆ ನವೀನ ಕೃಷಿ ತಂತ್ರಜ್ಞಾನ, ಪತ್ತೆ ಮಾಡಲಾದ ಹೊಸ ಹಣ್ಣಿನ ಬೀಜಗಳು, ಮತ್ತು ಕೃಷಿ ಯಂತ್ರೋಪಕರಣಗಳ ಬಳಕೆಯ ಕುರಿತು ತರಬೇತಿ ನೀಡಲಿವೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ವಿಜಯನಗರ ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ತರಬೇತಿContinue Reading