NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ

ನವದೆಹಲಿ: 1,563 NEET Exam (NATIONAL ELIGIBILITY CUM ENTRANCE TEST) ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ನಿರ್ಧಾರದಂತೆ, ಈ ಅಭ್ಯರ್ಥಿಗಳಿಗೆ ಜೂನ್ 23, 2024 ರಂದು ಮರು ಪರೀಕ್ಷೆ ನಡೆಸಲಾಗುವುದು.
ಇದನ್ನೂ ಓದಿ: Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ 

ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಎಂಬಿಬಿಎಸ್, ಬಿಡಿಎಸ್, ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ.
ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ

ಗ್ರೇಸ್ ಅಂಕ ನೀಡಲು ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹಲವು ವಿದ್ಯಾರ್ಥಿಗಳು ಮತ್ತು ಪಾಲಕರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರವು ಈ ಆಂಕಗಳನ್ನು ರದ್ದುಪಡಿಸುವ ನಿರ್ಧಾರ ಕೈಗೊಂಡಿದೆ.

Leave a Reply

Your email address will not be published. Required fields are marked *